ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ ಚಂದ್ರಶೇಖರ ಪಾಟೀಲ್ ಮುನ್ನಡೆ
ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ 3ನೇ ಸುತ್ತಿನ ಅಂತ್ಯಕ್ಕೆ
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 13,878 ಮತಗಳು ಪಡೆದಿದ್ದು, 715 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 13,163 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 8,118 ಮತ ಪಡೆದಿದ್ದಾರೆ. 5,021 ಮತಗಳು ತಿರಸ್ಕೃತ ಇದೂವರೆಗೆ ಒಟ್ಟಾರೆ 41,966 ಮತಗಳ ಎಣಿಕೆ ಮುಕ್ತಾಯವಾಗಿದೆ.