ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡ ಸದರಿ ಸುಳ್ಳು ಜಾತಿ ಪ್ರಮಾಣ ಪತ್ರಗಳು ರದ್ದುಗೊಳಿಸಿ ಆದೇಶಿಸಿರುತ್ತಾರೆ., ಸದರಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಗ್ರಾಮ ಲೆಕ್ಕಿಕ ಕಂದಾಯ ನೀರಿಕ್ಷಕರು, ಹಾಗೂ ತಹಸೀಲ್ದಾರರು ಶ್ರೇಣಿ-1 & 2 ಇವರನ್ನು ಈ ಕೂಡಲೇ ಅಮಾನತ್ತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ.