ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾಡಿದ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ನಟ ಶಿವರಾಜ್ ಕುಮಾರ್, ಪ್ರಮೀಳಾ ಜೋಶಾಯ್ ಮುಂತಾದ ಅನೇಕ ಗಣ್ಯರು, ಕಲಾವಿದರು, ನಿರ್ಮಾಪಕ, ನಿರ್ದೇಶಕರು ಭಾಗವಹಿಸಿ ಯಶಸ್ವಿಗೊಳಿಸಿದರು. ಕನ್ನಡ ಚಲನ ಚಿತ್ರಗಳನ್ನು ಪ್ರೋತ್ಸಾಹಿಸಲು ಗಣ್ಯರು ಮನವಿ ಮಾಡಿದರು. ಶಶಿಕಲಾ.