ಬೀದರ್

ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ, ಆಗಸ್ಟ್ 4 – ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ಅವರ ಕಛೇರಿಯಲ್ಲಿ ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
ಆಸಕ್ತಿಯುಳ್ಳ ಮಾಜಿ ಸಐನಿಕರು ಸಂಬAಧಪಟ್ಟ ಹುದ್ದೆಗೆ ಸರ್ಕಾರಿ ಮುದ್ರಣಾಲಯದಿಂದ ಅರ್ಜಿಯನ್ನು ಪಡೆದು ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ರಸ್ತೆ, ಬೆಂಗಳೂರು-560025 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಮೇಲ್  dirdswrblr@gmail.com    ಮತ್ತು ದೂರವಾಣಿ ಸಂಖ್ಯೆ: 080-25589459ಗೆ ಸಂಪರ್ಕಿಸಬಹುದಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!