ಕಲಬುರಗಿ

ಕಾಳಗಿ ಪಟ್ಟಣದಲ್ಲಿ ಇಂದು ಹಮ್ಮಿಕೊಳ್ಳಲಾದ ಕಾಂಗ್ರೆಸ ಕಾರ್ಯಕರ್ತರ ಸಭೆ

ಚಿಂಚೋಳಿ ಕ್ಷೇತ್ರದ ಕಾಳಗಿ ಪಟ್ಟಣದಲ್ಲಿ ಇಂದು ಹಮ್ಮಿಕೊಳ್ಳಲಾದ ಕಾಂಗ್ರೆಸ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ
ಕಳೆದ 10 ವರ್ಷದಿಂದ ಸಂಸದ ಭಗವಂತ ಖುಬಾ ಅವರಿಗೆ ಕ್ಷೇತ್ರದ ಜನರು ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ ಆದರೆ ಭಗವಂತ ಖುಬಾ ಅವರ ಅಹಂಕಾರ, ದುರಾಡಳಿತ, ದುರ್ವರ್ತನೆಯಿಂದ ಬೀದರ ಲೋಕಸಭಾ ಕ್ಷೇತ್ರಕ್ಕೆ ಸಾಕಷ್ಟು ಅನ್ಯಾಯವಾಗಿದೆ ಯಾವುದೆ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ.
ಜಿಲ್ಲೆಯ ಜನತೆ ನನಗೆ ಆಶೀರ್ವಾದ ಮಾಡಿ ಪಾರ್ಲಿಮೆಂಟ್ ಗೆ ಕಳುಹಿಸಿದರೆ ಜಿಲ್ಲೆಯ ಜನರಿಗಾಗಿ 24*7 ಸಮಯ ನೀಡುತ್ತೇನೆ ಜಿಲ್ಲೆಯ ಜನರ ಧ್ವನಿಯಾಗಿ ದಿಲ್ಲಿಯಲ್ಲಿ ಹೋರಾಟ ಮಾಡುತ್ತೇನೆ ನಿಮ್ಮೆಲ್ಲರ ಬೆಂಬಲ ಆಶೀರ್ವಾದ ಜೊತೆಗಿರಲಿ ಎಂದು ತಿಳಿಸಿದೆನು.
ಹಿರಿಯರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಬಿ ಆರ್ ಪಾಟೀಲ್ ಮಾನ್ಯ ಸಚಿವರಾದ ಶ್ರೀ Priyank Kharge, ರಹಿಂ ಖಾನ, ಶ್ರೀ ಈಶ್ವರ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಶ್ರೀ ತಿಪ್ಪಣ್ಣ ಕಮಕನೂರ್, ಶ್ರೀ ಸುಭಾಷ್ ರಾಠೋಡ್, ಬಾಬುರಾವ್ ಚಿಂಚನಸೂರ್, ಕಲಬುರ್ಗಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಸೇರಿದಂತೆ ಚಿಂಚೋಳಿ ಹಾಗೂ ಕಾಳಗಿಯ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Ghantepatrike kannada daily news Paper

Leave a Reply

error: Content is protected !!