ಬೀದರ್

ಕೆಪಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಇಂದು ನಗರದ ಕೆಪಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಸ್ಥೆಯ ಅಧ್ಯಕ್ಷರಾದ ಬಾಬು ವಾಲಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ತಿನಿಸುವ ಮೂಲಕ ಆಚರಿಸಿದರು. ಈ ಶುಭ ಸಂಧರ್ಭದಂದು ಶಿಕ್ಷಕರಿಗೆ ಉಡುಗೊರೆ ನೀಡಿ ಶಿಕ್ಷಕರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಸಂಧರ್ಭದಲ್ಲಿ ಮುಖ್ಯ ಗುರುಗಳಾದ ವಿಜಯ ಕುಮಾರ ಪಾಟೀಲ ಯರನಳ್ಳಿ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!