ಬೀದರ್

ಚುನಾವಣೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಆಗಿರುವ ಅಭಿನಂದನೆ

ಕಲ್ಯಾಣ ಕರ್ನಾಟಕ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವಂತ ಶ್ರೀ ಶಿವಪುತ್ರಪ್ಪ ಬೆಳಮಗಿ ಹಾಗೂ ನೂತನ ಉಪಾಧ್ಯಕ್ಷರಾಗಿರುವಂತ ಶ್ರೀ ನಾಗೇಶ್ ಪೂಜಾರಿ ರವರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ ಸಂಘ bidar ವಿಭಾಗದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.

Ghantepatrike kannada daily news Paper

Leave a Reply

error: Content is protected !!