ನಾಳೆ ವಸತಿ, ವಕ್ಪ್ ಬೋರ್ಡ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಬೀದರ. ಜೂನ್. 21 :- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜೂನ್.23 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಜೂನ್.23 ರಂದು ಸಂಜೆ 4:30 ಕಲಬುರಗಿಯಿಂದ ನಿರ್ಗಮಿಸಿ ಸಂಜೆ 6:00 ಗಂಟೆಗೆ ಬೀದರ ಜಿಲ್ಲೆಯ ಬಸವಕಲ್ಯಾಣಕ್ಕೆ ಆಗಮಿಸಿ ಎ.ಎಂ.ಜಿ.ಕನ್ಸ್ಸ್ಟೆçಕ್ಷನ್ ಕಛೇರಿ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 7:00 ರಿಂದ 8:00 ಗಂಟೆಯವರೆಗೆ ಬೀದರನ ಹೈದರಾಬಾದ್ ರಸ್ತೆಯ ನೂರ್ ಕಾಲೇಜ್ನ ಶ್ರೀ ಅಯ್ಯಾಜ್ ಖಾನ್ ಅವರ ನಿವಾಸಕ್ಕೆ ಸೌಜನ್ಯದ ಭೇಟಿ ನೀಡಿ ನಂತರ ಬೀದರ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣಿಸಿ ವಾಸ್ತವ್ಯ ಮಾಡಲಿದ್ದಾರೆ.
ಜೂನ್.24 ರಂದು ಬೆಳಿಗ್ಗೆ 9:30 ಗಂಟೆಗೆ ಕಲಬುರಗಿ ರಸ್ತೆ ಮಾರ್ಗವಾಗಿ ಬೆಳಿಗ್ಗೆ 11:00 ಗಂಟೆಗೆ ಬೀದರಗೆ ಆಗಮಿಸಿ ವಕ್ಫ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೀದರ ರಸ್ತೆ ಮಾರ್ಗವಾಗಿ ಕಲಬುರಗಿಗೆ ಪ್ರಯಾಣಿಸಿ ವಾಸ್ತವ್ಯ ಮಾಡುವವರು. ನಂತರ ಜೂನ್.25 ರಂದು ಬೆಳಿಗ್ಗೆ 8:30 ಗಂಟೆಗೆ ಕಲಬುರಗಿ ರಸ್ತೆ ಮಾರ್ಗವಾಗಿ ಬೆಳಿಗ್ಗೆ 10:00 ಗಂಟೆಗೆ ಬೀದರಗೆ ಆಗಮಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ಹಾಗೂ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾಮಗಾರಿಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಬೆಳಿಗ್ಗೆ 11:00 ಗಂಟೆಗೆ ಬೀದರನ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಅದಾಲತ್ ಸಂಬAಧಪಟ್ಟAತೆ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ತಹಸೀಲ್ದಾರಗಳು ಹಾಗೂ ಡಿಡಿಎಲ್ಆರ್/ಎಡಿಎಲ್ಆರ್ ಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಸರ್ಫರಾಜ್ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.