ಬೀದರ್

ಪಿಡಿಒ, ಎಫ್‌ಡಿಎ, ಎಸ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ, ಆಗಸ್ಟ್ 5 – ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಆಗಸ್ಟ್ 14 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆAದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ghantepatrike kannada daily news Paper

Leave a Reply

error: Content is protected !!