ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲು ಮನವಿ
ಬೀದರ, ಜುಲೈ.30 :- 2024ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣವನ್ನು ಶಿಕ್ಷಣ ಕಾಯ್ದೆ 1983 ಮತ್ತು ಆರ,ಟಿ,ಇ ನಿಯಮ2012ರಂತೆ ಅರ್ಜಿ ಸಲ್ಲಿಸಲು ದಿನಾಂಕ:25-07-2024 ರಿಂದ 30-09-2024ರ ವರೆಗೆ ಅವಕಾಶ ಕಲ್ಪಿಸಿ ಇಲಾಖೆಯ ಸಿದ್ದಪಡಿಸಿರುವಂತಹ ತಂತ್ರಾAಶದಲ್ಲಿಯೇ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಮಾನ್ಯತೆಯನ್ನು ಪಡೆಯಯಲು ತಿಳಿಸಿರುತ್ತಾರೆ.
ಪ್ರಯುಕ್ತ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ತಮ್ಮ ವ್ಯಾಪ್ತಿಯಯಲ್ಲಿ ಬರುವ ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣ ಮಾಡಿಕೊಳ್ಳಬೇಕಾದ ಶಾಲಾ ಆಡಳಿತ ಮಂಡಳಿಯವರಿಗೆ ಆನಲೈನ ಮೂಲಕ ಅರ್ಜಿ ಸಲ್ಲಿಸಲು ಸೂಕ್ತ ಮಾಹಿತಿ ನೀಡಿ ವ್ಯಾಪಕ ಪ್ರಚಾರ ಮಾಡಿ ಅವರಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮವಹಿಸಲು ತಿಳಿಸಿದೆ. ಒಂದು ವೇಳೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಮಾಡಿಕೊಳ್ಳಬೇಕಾದ ಶಾಲಾ ಆಡಳಿತ ಮಂಡಳಿಯವರು ನಿಗದಿತ ಅವಧೀಯಲ್ಲಿ ಆನ್ಲೈನ ಮೂಲಕ ಪ್ರಸ್ತಾವನೆ ಸಲ್ಲಿಸದೆ ಇದ್ದಲ್ಲಿ ಅದಕ್ಕೆ ಸಂಬAದಪಟ್ಟ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು/ಆಡಳಿತ ಮಂಡಳಿಯವರೇ ಜವಾಬ್ದಾರರೆಂದು ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.