ಬೀದರ್ ಡೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ
ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಸಮೀಪದ ಬೀದರ್ ಡೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ ರಾಷ್ಟ್ರ ಧ್ವಜಾರೋಹಣ ಮಾಡಿದರು. ಒಕ್ಕೂಟದ ನಿರ್ದೇಶಕರು, ಡೇರಿ ಅಧಿಕಾರಿಗಳು ಹಾಗೂ ಹಾಲು ಉತ್ಪಾದಕರು ಇದ್ದರು