ಬೀದರ್

ಬೀದರ್ ನಿಂದ ಪಂಢರಪುರ 2 ದಿನಗಳ ವಿಶೇಷ ರೈಲು ಸೇವೆಗೆ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಖಂಡ್ರೆ ಚಾಲನೆ

ಆಷಾಡ ಏಕಾದಶಿಯ ಪ್ರಯುಕ್ತ ಪಂಢರಪುರದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತಾದಿಗಳ ಪ್ರಯಾಣದ ಅನುಕೂಲಕ್ಕಾಗಿ ಬೀದರ್ ನಿಂದ ಪಂಢರಪುರ 2 ದಿನಗಳ ವಿಶೇಷ ರೈಲು ಸೇವೆಗೆ ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ಸರ್ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಹಾತ್ಮ ಬೊಮ್ಮಗೊಂಡೇಶ್ವರ ಯುತ್ ಬ್ರೀಗೇಡ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ತುಕಾರಾಮ ಚೀದ್ರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಮರ್ಜಾಪೂರ, ಹಾಗೂ ಸ್ನೇಹಿತರು ಉಪಸ್ಥಿತರಿದ್ದರು

Ghantepatrike kannada daily news Paper

Leave a Reply

error: Content is protected !!