ಭಾಲ್ಕಿ ಆಸ್ಪತ್ರೆಗೆ ಧಿಡೀರ ಭೇಟಿ ನೀಡಿದ : Eshwar Khandre Incharge Minister
ಭಾಲ್ಕಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಧಿಡೀರ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯವನ್ನು ವಿಚಾರಿಸಿ ಆಸ್ಪತ್ರೆಯ ವಿವಿಧ ವಾರ್ಡ್ ಗಳಲ್ಲಿ ಸಂಚರಿಸಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದೆನು.
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಬಡಜನರೇ ಆಗಿರುವದರಿಂದ ವೈದ್ಯರು ರೋಗಿಗಳ ಜೊತೆ ಒಳ್ಳೆ ರೀತಿಯಲ್ಲಿ ನಡೆದುಕೊಂಡು ಗುಣಮಟ್ಟದ ಚಿಕಿತ್ಸೆ ನೀಡಿ ರೋಗಿಗಳು ಶೀಘ್ರ ಗುಣಮುಖರಾಗುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು