ಮಹಾರಾಷ್ಟ್ರ ರಾಜ್ಯದ ಜೆಡಿಎಸ್ ಕಛೇರಿಯಲ್ಲಿ ಧ್ವಜಾರೋಹಣ
76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮುಂಬೈ ನಗರದಲ್ಲಿರುವ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಮಹಾರಾಷ್ಟ್ರ ರಾಜ್ಯದ ಪ್ರಧಾನ ಕಛೇರಿಯ ಆವರಣದಲ್ಲಿ ಇಂದು ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ನಮ್ಮ ನಾಯಕರಾದ ಸನ್ಮಾನ್ಯ ಶ್ರೀ ಬಂಡೆಪ್ಪ ಖಾಶೆಂಪುರ್ ರವರು ನೆರವೇರಿಸಿ, ಶುಭ ಕೋರಿ ಮಾತನಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.