ಬೀದರ್

ಮ್ಯಾನ್ ಆಫ್ ದಿ ಮ್ಯಾಚ್ ವಿಜೇತರಿಗೆ ಪ್ರಶಸ್ತಿ ನೀಡಿ ಸನ್ಮಾನ : ಆದೀಶ ವಾಲಿ

ಸಂತೋಷ ಶರ್ಮ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:27-10-2023ರಂದು ನೆಹರು ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ಕ್ರಿಕೆಟ್ ಮ್ಯಾನ್ ಆಫ್ ದಿ ಮ್ಯಾಚ್ ವಿಜೇತರಿಗೆ ಲಂಡನ್ ಯುವ ಸದನದ ಸದಸ್ಯರಾದ ಆದೀಶ ವಾಲಿ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.

Ghantepatrike kannada daily news Paper

Leave a Reply

error: Content is protected !!