ಕಲಬುರಗಿ

ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮ

ಕಲಬುರ್ಗಿ ನಗರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಚಿವರುಗಳಾದ ಈಶ್ವರ ಖಂಡ್ರೆ, ಶಾಸಕರು, ಮಾಜಿ ಜಿ.ಪಂ ಅಧ್ಯಕ್ಷ ರಾದ ದೀಪಕನಾಗ ಪುಣ್ಯ ಶೇಟ್ಟಿ,ಹಾಗೂ ಸಮಾಜದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Ghantepatrike kannada daily news Paper

Leave a Reply

error: Content is protected !!