ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಬೀದರ ಜು.೨೫:- ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ. ಹಾಗೂ ಕರ್ನಾಟಕ ರಾಷ್ಟ್ರಿಯ ಶಿಕ್ಷಣ ಸಂಸ್ಥೆಯ ಆರ್ ವಿ ಬೇಡಪ್ಪ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಆರ್. ವಿ. ಬಿಡಪ್ಪ ಕಾನೂನು ಮಹಾವಿದ್ಯಾಲಯದ ಉಪ ಪ್ರಾಂಶುಪಾಲರು ಡಾ; ಜೈ ಶ್ರೀ ಪಾಟೀಲ್ ರವರು ಕಾರ್ಯಕ್ರಮಕ್ಕೆ ಸೂಮಾರು ೧೦೦ ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು ಗಣಪತಿ ಟಿ ಕಾರ್ಯಕ್ರಮ ಅಧಿಕಾರಿಗಳು ಎನ್ಎಸ್ಎಸ್ ಘಟಕ ಗುರುದಾಸ ಅಮದಲಪಾಡ ಅಂತಿಮ ವರ್ಷದ ವಿದ್ಯಾರ್ಥಿ ವಿವೇಕ್ ಪ್ರಥಮ ವರ್ಷದ ವಿದ್ಯಾರ್ಥಿ ಭಗವಾನ್ ಪ್ರಥಮ ವರ್ಷದ ವಿದ್ಯಾರ್ಥಿ ಸ್ಮೈಲ್ ಖಾದ್ರಿ ದ್ವಿತೀಯ ವರ್ಷದ ವಿದ್ಯಾರ್ಥಿ ಸುಮಾರು ಒಬ್ಬ ವಿದ್ಯಾರ್ಥಿ ಒಂದು ಸಸಿ ನೆಡುವ ಮೂಲಕ ಎನ್ಎಸ್ಎಸ್ ಕಾರ್ಯಕ್ರಮ ಅಂತಿಮ ಗೊಳಿಸಲಾಯಿತು ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಕಾಲೇಜ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.