ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಡಾ. ಅಜಯ್ ಸಿಂಗ್
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಡಾ. ಅಜಯ್ ಸಿಂಗ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ಸಂಯೋಜಕ ಮುರಳಿಧರ ಎಕಲಾರಕರ್, ಯಡ್ರಾಮಿ ವಿಧಾನಸಭಾ ಕ್ಷೇತ್ರದ ಸಂಯೋಜಕ ದತ್ತಾತ್ರಿ ಮೂಲಗೆ, ಮುಖಂಡರಾದ ಶರಣು ಭೂಸನೂರ, ಸಿದ್ಧಲಿಂಗ ರೆಡ್ಡಿ ಹಾಗೂ ರುಕುಮ್ ಪಟೇಲ್ ಇಜೇರಿ ಬೆಂಗಳೂರಿನಲ್ಲಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಅಭಿನಂದಿಸಿದರು