ಬೆಂಗಳೂರು : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಗೆಲುವು ಸಾಧಿಸಿರುವ ಸಂಸದ ಗೋವಿಂದ ಕಾರಜೋಳ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರು ಹಾಗೂ ಉದ್ಯಮಿಗಳಾದ ಪ್ರೀತಿ ಎಸ್ ಹೊನ್ನಗುಡಿ ಅವರು ಭೇಟಿ ಯಾಗಿ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸಿದರು.