ಬೀದರ್

ಗಡಿ ಜಿಲ್ಲೆಯ ಬೀದರ ನಲ್ಲಿ ಉತ್ತರ ಪ್ರದೇಶದಲ್ಲಿ ಪ್ರಸ್ದಿಯಾಗಿರುವ ಕಾವಡ ಯಾತ್ರೆಯನ್ನು ಹಮ್ಮಿಕೊಂಡ ಕೆಸರಿ ಪಡೆ .

ಹೌದು ಉತ್ತರ ಪ್ರದೇಶದಲ್ಲಿ ಪ್ರಸ್ದಿಯಾಗಿರುವ ಕಾವಡ ಯಾತ್ರೆಯನ್ನ ಇದೆ ಮೊದಲ ಸಲ ಗಡೀ ಜಿಲ್ಲೆ ಬೀದರ್ ನಲ್ಲಿ ಕೇಸರಿ ಪಡೆಯು ಹಮ್ಮಿಕೊಂಡಿದ್ದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ಗುಪ್ತಲಿಂಗ ದೇವಸ್ಥಾನದಿಂದ ಕಳೆದ ಸೋಮವಾರ ಬೀದರ್ ನಗರದ ನಗರದ ಪಾಪನಾಶ ಶಿವಲಿಂಗ ದೇವಸ್ಥಾನದ ಭಜನಾ ಮಂಡಳಿಯವರ ನೇತೃತ್ವದಲ್ಲಿ ಭಕ್ತರು ಕಾವಡಾ ಯಾತ್ರೆ ಆರಂಭಿಸಿದರು. ಗಾಯಮುಖ ದೇವಸ್ಥಾನದಲ್ಲಿ ಮಡಿ ಸ್ನಾನ ಮಾಡಿ, ಕೇಸರಿ ಬಟ್ಟೆ ಧರಿಸಿ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಬಿಂದಿಗೆಗಳಲ್ಲಿ ಪವಿತ್ರ ನೀರು ಸಂಗ್ರಹಿಸಿ ಕಟ್ಟಿಗೆಯ ಎರಡು ಭಾಗಕ್ಕೆ ಕಟ್ಟಿಕೊಂಡು ಬೀದರ್-ಭಾಲ್ಕಿ ಹೆದ್ದಾರಿ ಮೂಲಕ ಹೆಜ್ಜೆ ಹಾಕಿದರು.ದಿನವಿಡೀ ಇದ್ದ ಜಿಟಿಜಿಟಿ ಮಳೆಯನ್ನು ಲೆಕ್ಕಿಸದ ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವಯೋಮಾನದವರು ಯಾತ್ರೆಯಲ್ಲಿ ಭಾಗವಹಿಸಿದ್ದರು. ಇನ್ನೂ ಈ ಕಾವಡಾ ಯಾತ್ರೆಯಲ್ಲಿ ಭಾಗವಹಿಸಿದವರು ಲೋಕಕಲ್ಯಾಣಕ್ಕಾಗಿ, ಸೈನಿಕರ ಶ್ರಯೋಭಿವೃದ್ಧಿಗಾಗಿ ಈ ಕಾವಡಾ ಯಾತ್ರೆಯನ್ನ ಇದೆ ಮೊದಲ ಸಲ ಹಮ್ಮಿಕೊಂಡಿದ್ದೇವೆಂದು ತಿಳಿಸಿದರುಕಾವಡಾ ಯಾತ್ರೆಯಲ್ಲಿ ನೆತೃತ್ವವನ್ನ ವಹಿಸಿದ ಮಲ್ಲಿಕಾರ್ಜುನ್

Ghantepatrike kannada daily news Paper

Leave a Reply

error: Content is protected !!