ಬೀದರ್ ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥ್ ಅವರ ಜನ್ಮ ದಿನಾಚರಣೆ August 13, 2023 sharadghante ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಎಸ್.ಆರ್. ರಂಗನಾಥ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರು ಉಪಸ್ಥಿತರಿದ್ದರು Like this:Like Loading... Related Ghantepatrike kannada daily news Paper