ಬೀದರ್

ಡಾ. ಡಾ. ಲಕ್ಷ್ಮಣ ಎಸ್. ಜಾಧವ  ಅಮಾನತ್ತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹೋರಾಟಕ್ಕೆ ಜಯ

ಬೀದರ: ಡಾ. ಲಕ್ಷ್ಮಣ ಎಸ್. ಜಾಧವ , ಹಿರಿಯ ವೈದ್ಯಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರ ಮನ್ನಾಎಖೇಳ್ಳಿ ಇವರು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ದುರಾಡಳಿತದ ವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ದಿನಾಂಕ 08-07-2024 ರಂದು ಪ್ರತಿಭಟನೆಯ ಮೂಲಕ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು.
ಅದರಂತೆ ಮಾನ್ಯ ಅಯುಕ್ತರ ಕಾರ್ಯಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಕ್ತರ ಕಾರ್ಯಾಲಯ, ಬೆಂಗಳೂರು ಇವರು ದಿನಾಂಕ: 28-08-2024 ರಂದು ಅಮಾನತ್ತು ಆದೇಶ ಹೊರಡಿಸಿರುತ್ತಾರೆ. ಈ ಆದೇಶವನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರಾದ ಚರಣಜೀತ ಆಣದೂರೆ ರವರು ಪತ್ರಿಕಾ ಪ್ರಕಟಣೆ ಮೂಲಕ ಹರ್ಷವ್ಯಕ್ತಪಡಿಸಿದ್ದಾರೆ.

Ghantepatrike kannada daily news Paper

Leave a Reply

error: Content is protected !!