ಬೀದರ್

ದೇವಸ್ಥಾನ ಅಭಿವೃದ್ಧಿಗಾಗಿಯೇ ಹೊರತು ವ್ಯಾಪಾರಕ್ಕಾಗಿ ಮಳಿಗೆಗಳನ್ನು ನಿರ್ಮಾಣಕ್ಕಾಗಿ ಅಲ್ಲ : ಶಾಸಕ ಡಾ. ಸಿದ್ದು ಪಾಟೀಲ್

ಹುಮನಾಬಾದ್ :ಆ.11:ಜನಸಾಮಾನ್ಯರ ಆರೋಗ್ಯ ಹಿತದೃಷ್ಟಿಯಿಂದ ಪಟ್ಟಣದ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ 8 ಕಾರ್ಖಾನೆಗಳು ಬಂದ್ ಒಟ್ಟುಕ್ಷೇತ್ರದ ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತೆನೆ ಎಂದು ತಿಳಿಸಿದರು.
ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತಾಧಿ ಗಳು ದೇಣಿಗೆ ನೀಡುವುದು. ದೇವಸ್ಥಾನ ಅಭಿವೃದ್ಧಿಗಾಗಿಯೇ ಹೊರತು ವ್ಯಾಪಾರಕ್ಕಾಗಿ ಮಳಿಗೆಗಳನ್ನು ನಿರ್ಮಾಣಕ್ಕಾಗಿ ಅಲ್ಲ, ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಭಕ್ತರಿಗಾಗಿ ಸ್ನಾನದ ಗೃಹ, ಶೌಚಾಲಯ ಸೇರಿ ಅಗತ್ಯ ಸೌಕರ್ಯಗಳನ್ನು ನೀಡಲಾಗುವುದು. ಜತೆಗೆ ಯಾತ್ರಿ ನಿವಾಸದಲ್ಲಿ ಸ್ವಚ್ಛತೆ ಕಾರ್ಯ ಕೈಗೊಂಡು ಭಕ್ತರಿಗೆ ವಾಸವಿರಲು ಅವಕಾಶ ಮಾಡಲಾಗುವುದು ಎಂದು ತಿಳಿಸಿದರು. ಮಾಡಿಸಲಾಗಿದೆ ಎಂದು ಶಾಸಕ ಡಾ. ಸಿದ್ದು ಪಾಟೀಲ್ ಹೇಳಿದರು.ಪಟ್ಟಣದ ಬಿಜೆಪಿ ಗ್ರಹ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ
ಅವರು, ಕೈಗಾರಿಕಾ ಕಾರ್ಖಾನೆಗಳನ್ನು ಮುಚ್ಚಿಸಲಾಗುವುದು ಚುನಾವಣೆ ಪೂರ್ವದಲ್ಲಿ ಜನರಿಗೆ ಭರವಸೆ ನೀಡಲಾಗಿತ್ತು. ಅದರಂತೆಯೇ ಶಾಸಕನಾಗಿ ಆಯ್ಕೆಯಾದ ನಂತರ 8 ಕಾರ್ಖಾ ನೆಗಳನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರದ ಜನರ ಕಲ್ಯಾಣಕ್ಕಾಗಿ ಸರಕಾರದ ಮೇಲೆ ಒತ್ತಡ ಹಾಕುವ ಮೂಲಕ ಜನಪರ ಯೋಜನೆಗಳನ್ನು ಕೈಗೊಳ್ಳಲಾಗುವುದು. ಈ ಭಾಗದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ | ಬಿಎಸ್‍ಎಸ್‍ಕೆ ಬಿಎಸ್‍ಎಸ್ ಪ್ರಾರಂಭ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಲಾಗುವುದು.
ಕ್ಷೇತ್ರದ ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುತ್ತೆನೆ ಎಂದು ತಿಳಿಸಿದರು.ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತಾಧಿ ಗಳು ದೇಣಿಗೆ ನೀಡುವುದು. ದೇವಸ್ಥಾನ ಅಭಿವೃದ್ಧಿಗಾಗಿಯೇ ಹೊರತು ವ್ಯಾಪಾರಕ್ಕಾಗಿ ಮಳಿಗೆಗಳನ್ನು ನಿರ್ಮಾಣಕ್ಕಾಗಿ ಅಲ್ಲ, ದೇವಸ್ಥಾನಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಭಕ್ತರಿಗಾಗಿ ಸ್ನಾನದ ಗೃಹ, ಶೌಚಾಲಯ ಸೇರಿ ಅಗತ್ಯ ಸೌಕರ್ಯಗಳನ್ನು ನೀಡಲಾಗುವುದು. ಜತೆಗೆ ಯಾತ್ರಿ ನಿವಾಸದಲ್ಲಿ ಸ್ವಚ್ಛತೆ ಕಾರ್ಯ ಕೈಗೊಂಡು ಭಕ್ತರಿಗೆ ವಾಸವಿರಲು ಅವಕಾಶ ಮಾಡಲಾಗುವುದು ಎಂದು ತಿಳಿಸಿದರು.
ಬಿಜೆಪಿ ಮಂಡಲ್ ಅಧ್ಯಕ್ಷ ಪ್ರಭಾಕರ ನಾಗರಾಳೆ, ಮಂಡಲ್ ಪ್ರಧಾನ ಕಾರ್ಯದರ್ಶಿ ರಾಜು ಭಂಡಾರಿ, ಬಿಜೆಪಿ ಮುಖಂಡರಾದ ಸಂತೋಷ “ಪಾಟೀಲ್, ಗಿರೀಶ ತುಂಬಾ, ನಾಗಭೂಷಣ ಸಂಗಮಕರ್, ಬಸವರಾಜ ತಪ್ಪಲಿ, ಮಲ್ಲಿಕಾರ್ಜುನ್ ಸೀಗಿ ಸೇರಿ ಇತರರಿದ್ದರು.

Ghantepatrike kannada daily news Paper

Leave a Reply

error: Content is protected !!