ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ
ಈ ದಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಮಾಧ್ಯಮ ಅಕಾಡೆಮಿ ಮತ್ತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಎಲ್ಲಾ ಪತ್ರಿಕಾ ಸಂಪಾದಕರು, ಹಿರಿಯ, ಕಿರಿಯ ಪತ್ರಕರ್ತರು ಮತ್ತು ದೃಶ್ಯಮಾಧ್ಯಮದಲ್ಲಿ ಸೇವೆ ಸಲ್ಲಿಸುವ ಎಲ್ಲರನ್ನೂ ಕುರಿತು “ಸಾಮಾಜಿಕ ಜಾಲತಾಣದ” ಬಗ್ಗೆ ಮಾತನಾಡಿದರು. ಸರ್ಕಾರದ ವಾರ್ತಾ ಇಲಾಖೆಯ ಮುಖ್ಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ವಾರ್ತಾ ಇಲಾಖೆಯ ಕಮಿಷನರ್ ಸುರಲ್ಕರ್ ಮತ್ತು ಸಿಎಂರವರ ಮಾಧ್ಯಮ ಸಲಹೆಗಾರರಾದ K.V.ಪ್ರಭಾಕರ್ ಮುಂತಾದವರು ಭಾಗವಹಿಸಿದ್ದರು. ಶಶಿಕಲಾ.