ಬೀದರ್

ಬೀದರ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿಯವರುಗಳ ಬೀಳ್ಕೊಡುಗೆ ಸಮಾರಂಭ ”

 ಬೀದರ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿಯವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ ನಿಷ್ಠೆಯಿಂದ ಪ್ರಾಮಾಣಿಕವಾಗಿ ಪೂರ್ಣಾವಧಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದುತ್ತಿರುವ ಶ್ರೀ ದೇವೇಂದ್ರಪ್ಪಾ, ಪಿ.ಎಸ್.ಐ ಬೀದರ ಸಂಚಾರಿ ಪೊಲೀಸ್ ಠಾಣೆ, ಶ್ರೀ ದೇವೆಂದ್ರ ಆರ್ಯ, ಎ.ಎಸ್.ಐ ಹುಮನಾಬಾದ ಪೊಲೀಸ್ ಠಾಣೆ. ಶ್ರೀಯುತರವರು ತಮ್ಮ ನಿವೃತ್ತಿ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ಸಿಗುವಂತಾಗಲಿ ಹಾಗು ನಿಮ್ಮ ಅನುಭವವು ಸಮಾಜಕ್ಕೆ ಏನಾದರೊಂದು ಕೊಡುಗೆ ದೊರೆಯುವಂತಾಗಲಿ ಅಂತ ಹಾರೈಸುತ್ತಾ ಶ್ರೀಯುತರಿಗೆ ಸನ್ಮಾನಿಸಿ ಪ್ರಮಾಣ ಪತ್ರದೊಂದಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಶುಭ ಕೊರಲಾಯಿತು.

Ghantepatrike kannada daily news Paper

Leave a Reply

error: Content is protected !!