17 ಸಿಬ್ಬಂಧಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಹಾರೈಸಿದ : ಸಚಿವ ಈಶ್ವರ ಖಂಡ್ರೆ
ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳಾಗಿ ನೇಮಕಗೊಂಡ 17 ಸಿಬ್ಬಂಧಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಹಾರೈಸಿದ.ಸಚಿವರರಾದ ಈಶ್ವರ ಖಂಡ್ರೆ, ಕೆಲವು ದಿನಗಳ ಹಿಂದೆ 43 ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ನೀಡಿದ್ದೆ ಸುಮಾರು ದಿನಗಳಿಂದ ಹೋರಾಟ ನಡೆಸುತ್ತಿದ್ದ ಸ್ವಚ್ಛತಾ ಸಿಬ್ಬಂದಿಗಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ 43+17 ಹೀಗೆ ಒಟ್ಟು 60 ಸ್ವಚ್ಛತಾ ಸಿಬ್ಬಂದಿಗಳಿಗೆ ಮರು ನೇಮಕಾತಿ ಆದೇಶ ನೀಡಿ ನ್ಯಾಯ ಒದಗಿಸಲಾಯಿತು.