ಸಿವಿಲ್ ನ್ಯಾಯಾಧೀಶರಾದ ಮನೆಗೆ ನುಗ್ಗಿ ಕಳ್ಳತನ ಮಾಡಿದ ಆರೋಪಿಗಳನ್ನು ಬಂಧನ
ಬೀದರ್ : ಇತ್ತೀಚಿಗೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಂ.ಡಿ.ಶೈಜ್ ಚೌಠಾಯಿ ಅವರ ಮನೆಗೆ ನುಗ್ಗಿ ಕಳ್ಳತನ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದ್ದು, 1 ಲಕ್ಷ 70 ಸಾವಿರ ರೂ. ಕ್ಕಿಂತ ಹೆಚ್ಚಿನ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದರು.ಎಐ ಕಮ್ಯಾಂಡ್ ಸೆಂಟರ್ ನ ಉಪಯೋಗ ತುಂಬಾ ಆಗಿದೆ. ಇದರಿಂದ ಮಹತ್ವದ ಸುಳಿವುಗಳು ನಮಗೆ ದೊರೆತಿದ್ದು ಆರೋಪಿಗಳಿಗೆ ಬಂಧಿಸಲು ಸಹಕಾರಿಯಾಗಿವೆ ಎಂದು ಹೇಳಿದರು.ಆರೋಪಿಗಳು ಪಾರ್ದಿ ಗ್ಯಾಂಗ್ ಗೆ ಸೇರಿದವರಾಗಿದ್ದಾರೆ. ಇದರಲ್ಲಿ ಇಬ್ಬರು ಮಹಾರಾಷ್ಟ್ರದ ಔರಂಗಾಬಾದ್ ಮೂಲದವರಗಿದ್ದು, ಒಬ್ಬ ಮಧ್ಯಪ್ರದೇಶದ ನಿವಾಸಿಯಾಗಿದ್ದಾನೆ. ಇನ್ನೊಬ್ಬ ಆರೋಪಿ ಪರಾರ